ಆದಿಲಕ್ಷ್ಮಿ ಕಾರ್ತಿಕ
ಹೊರಕೆರೆದೇವರಪುರದಲ್ಲಿನ ಆದಿಲಕ್ಷ್ಮಿ ದೇವಾಲಯದಲ್ಲಿ ಪ್ರತಿವರ್ಷದಂತೆ ಕಡೆ ಕಾರ್ತಿಕ ಶುಕ್ರವಾರದ ಪ್ರಯುಕ್ತ ಶ್ರೀ ಆದಿಲಕ್ಷ್ಮಿ ದೇವಿ ಅಮ್ಮನವರಿಗೆ ವಿಶೇಷ ಪೂಜೆ, ಅಲಂಕಾರ ಏರ್ಪಡಿಸಲಾಗಿತ್ತು. ನೂರಾರು ಭಕ್ತರು ಆಗಮಿಸಿ ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ದೇವರಲ್ಲಿ ಪ್ರಾರ್ಥಿಸಿದರು….
***
